Jharkhand

ಜಾರ್ಖಂಡ್‌ನಲ್ಲಿ ಮರ್ಯಾದಾ ಹತ್ಯೆ: ಬಾಯ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಹುಡುಗಿಯನ್ನು ಹೊಡೆದು ಕೊಂದ ಪೋಷಕರು!
ದೇಶ

ಜಾರ್ಖಂಡ್‌ನಲ್ಲಿ ಮರ್ಯಾದಾ ಹತ್ಯೆ: ಬಾಯ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಹುಡುಗಿಯನ್ನು ಹೊಡೆದು ಕೊಂದ ಪೋಷಕರು!

"ಪೊಲೀಸರನ್ನು ನೋಡಿದ ತಕ್ಷಣ ಹೆಚ್ಚಿನ ಕುಟುಂಬ ಸದಸ್ಯರು ಸ್ಥಳದಿಂದ ಓಡಿಹೋದರು. ಆದರೆ ಬಾಲಕಿಯ ತಂದೆ ಮತ್ತು ಸಹೋದರನನ್ನು ಬಂಧಿಸಲಾಯಿತು" ಎಂದು ಅವರು ಹೇಳಿದ್ದಾರೆ.

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ
ದೇಶ

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಜಾರ್ಖಂಡ್: ಡ್ಯಾಮ್ ಗೆ ಕಾರು ಉರುಳಿಬಿದ್ದು, ನ್ಯಾಯಾಧೀಶರ ಇಬ್ಬರು ಬಾಡಿಗಾರ್ಡ್ ಸೇರಿ ಮೂವರು ಸಾವು
ದೇಶ

ಜಾರ್ಖಂಡ್: ಡ್ಯಾಮ್ ಗೆ ಕಾರು ಉರುಳಿಬಿದ್ದು, ನ್ಯಾಯಾಧೀಶರ ಇಬ್ಬರು ಬಾಡಿಗಾರ್ಡ್ ಸೇರಿ ಮೂವರು ಸಾವು

ಶುಕ್ರವಾರ ತಡರಾತ್ರಿ ನಾಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಾಂಚಿಯ ಹಟಿಯಾ ಅಣೆಕಟ್ಟಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಜಾರ್ಖಂಡ್: ಆಸ್ಪತ್ರೆ ಆಪರೇಷನ್ ಥಿಯೇಟರ್ ಟೇಬಲ್ ನಿಂದ ಬಿದ್ದು ಗರ್ಭಿಣಿ ಸಾವು!
ದೇಶ

ಜಾರ್ಖಂಡ್: ಆಸ್ಪತ್ರೆ ಆಪರೇಷನ್ ಥಿಯೇಟರ್ ಟೇಬಲ್ ನಿಂದ ಬಿದ್ದು ಗರ್ಭಿಣಿ ಸಾವು!

ಭಾನುವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ನಂತರ ಚಾಂದನಿ ಕುಮಾರಿಯನ್ನು ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಜಾರ್ಖಂಡ್‌ನಲ್ಲಿ ಛತ್ ಪೂಜೆ ಆಚರಣೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವು!
ದೇಶ

ಜಾರ್ಖಂಡ್‌ನಲ್ಲಿ ಛತ್ ಪೂಜೆ ಆಚರಣೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವು!

ಹೆಚ್ಚಿನ ಮಂದಿ ಕೊಳಗಳು ಮತ್ತು ನದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಅಥವಾ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ.

ಜಾರ್ಖಂಡ್‌: ಕ್ಷುಲ್ಲಕ ಕಾರಣಕ್ಕೆ ಐಆರ್‌ಬಿ ಯೋಧನಿಗೆ ಗುಂಡಿಕ್ಕಿ ಹತ್ಯೆ
ದೇಶ

ಜಾರ್ಖಂಡ್‌: ಕ್ಷುಲ್ಲಕ ಕಾರಣಕ್ಕೆ ಐಆರ್‌ಬಿ ಯೋಧನಿಗೆ ಗುಂಡಿಕ್ಕಿ ಹತ್ಯೆ

ಮೃತ ಯೋಧನನ್ನು ಚಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಆದರ್ಶ ಕಾಲೋನಿಯ ಯದುವಂಶ ನಗರದ ನಿವಾಸಿ ಅಜಯ್ ಯಾದವ್(25) ಎಂದು ಗುರುತಿಸಲಾಗಿದೆ.

Watch | 'ದೇಶ ಹೊತ್ತಿ ಉರಿಯುತ್ತಿದೆ': ಕೋರ್ಟ್ ನಲ್ಲಿ ವಕೀಲ-ಜಡ್ಜ್ ವಾಗ್ವಾದ
ವಿಡಿಯೋ

Watch | 'ದೇಶ ಹೊತ್ತಿ ಉರಿಯುತ್ತಿದೆ': ಕೋರ್ಟ್ ನಲ್ಲಿ ವಕೀಲ-ಜಡ್ಜ್ ವಾಗ್ವಾದ

ಜಾರ್ಖಂಡ್: 'ಮಿತಿ ಮೀರಬೇಡಿ, ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ'; ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ! Video
ದೇಶ

ಜಾರ್ಖಂಡ್: 'ಮಿತಿ ಮೀರಬೇಡಿ, ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ'; ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ! Video

ನ್ಯಾಯಾಲಯ ವಕೀಲ ತಿವಾರಿ ಅವರಿಗೆ ಮೂರು ವಾರಗಳಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದೆ.

ಜಾರ್ಖಂಡ್ ನಲ್ಲಿ ಐಇಡಿ ಸ್ಫೋಟ: CRPF ಮುಖ್ಯಪೇದೆ ಹುತಾತ್ಮ, ಇಬ್ಬರಿಗೆ ಗಂಭೀರ ಗಾಯ
ದೇಶ

ಜಾರ್ಖಂಡ್ ನಲ್ಲಿ ಐಇಡಿ ಸ್ಫೋಟ: CRPF ಮುಖ್ಯಪೇದೆ ಹುತಾತ್ಮ, ಇಬ್ಬರಿಗೆ ಗಂಭೀರ ಗಾಯ

ಸಿಆರ್‌ಪಿಎಫ್ ಬೆಟಾಲಿಯನ್ ಇನ್ಸ್‌ಪೆಕ್ಟರ್ ಕೌಶಲ್ ಕುಮಾರ್ ಮಿಶ್ರಾ ಮತ್ತು ಸಬ್-ಇನ್ಸ್‌ಪೆಕ್ಟರ್ ರಾಮಚಂದ್ರ ಗೋಗಿ ಕೂಡ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ರೂರ್ಕೆಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.