Jharkhand

ಜಾರ್ಖಂಡ್: ಮಾವೋವಾದಿ ವಿರೋಧಿ ಕಾರ್ಯಾಚರಣೆ ವೇಳೆ ವಿಷಪೂರಿತ ಹಾವು ಕಡಿದು ಸಿಆರ್‌ಪಿಎಫ್ ಯೋಧ ಸಾವು!
ಸಾರಂಡಾ ಅರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಚೈಬಾಸಾ ಎಸ್ಪಿ ಅಮಿತ್ ರೇಣು ದೃಢಪಡಿಸಿದ್ದಾರೆ.

ಬೆಂಗಳೂರು: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ವಲಸೆ ಕಾರ್ಮಿಕರು ಸಾವು, ಒಬ್ಬರಿಗೆ ಗಾಯ
ಮೃತರನ್ನು ಲಾಲ್ ಮುದ್ದೀನ್ (33) ಮತ್ತು ರಜಾವುದ್ದೀನ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೈಫುಲ್ಲಾ (28) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Elephant stolen: ಜಾರ್ಖಂಡ್‌ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?
ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಜಾರ್ಖಂಡ್: ಭದ್ರತಾ ಸಿಬ್ಬಂದಿ ಜೊತೆಗಿನ ಗುಂಡಿನ ಚಕಮಕಿಯಲ್ಲಿ 3 ನಕ್ಸಲರ ಹತ್ಯೆ
ಜಾರ್ಖಂಡ್ ಜಾಗ್ವರ್ ಮತ್ತು ಗುಮ್ಲಾ ಪೊಲೀಸರನ್ನೊಳಗೊಂಡ ಭದ್ರತಾ ಪಡೆ ಜಾರ್ಖಂಡ್ ಜನ್ ಮುಕ್ತಿ ಪರಿಷದ್ (ಜೆಜೆಎಂಪಿ) ಮಾವೋ ಗುಂಪಿನ ಸದಸ್ಯರು ಇರುವಿಕೆ ಕುರಿತು ಮಾಹಿತಿ ಪಡೆದಿದ್ದಾರೆ.

ಬಡವರಿಗೆ ಉಚಿತ ಔಷಧಿ ಒದಗಿಸಲು ಜಾರ್ಖಂಡ್ ಸರ್ಕಾರದಿಂದ 700 ಮೆಡಿಕಲ್ ಸ್ಟೋರ್ ಓಪನ್
ಈ ಯೋಜನೆ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಉಚಿತ ಔಷಧಿ ಒದಗಿಸುವ ಗುರಿಯನ್ನು ಹೊಂದಿದೆ ಎಂದು ಜಾರ್ಖಂಡ್ ಆರೋಗ್ಯ ಸಚಿವ ಡಾ. ಇರ್ಫಾನ್ ಅನ್ಸಾರಿ ಅವರು ಹೇಳಿದ್ದಾರೆ.

ಜಾರ್ಖಂಡ್: ತಲೆಗೆ 1 ಕೋಟಿ ರೂ ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!
ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಗೋರ್ಹಾರ್ ಪೊಲೀಸ್ ಠಾಣೆ ಪ್ರದೇಶದ ಪತಿ ಪಿರಿ ಅರಣ್ಯದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಇದರಲ್ಲಿ ಮೂವರು ಕುಖ್ಯಾತ ನಕ್ಸಲರು ಸಾವನ್ನಪ್ಪಿದ್ದಾರೆ.

ಹಣಕಾಸಿನ ಸಮಸ್ಯೆ; ಸ್ಮಾರ್ಟ್ ಫೋನ್ ಕೊಡಿಸಲು ಒಪ್ಪದ ತಾಯಿ; 12 ವರ್ಷದ ಬಾಲಕ ಆತ್ಮಹತ್ಯೆ!
ಸೆರೈಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮಥಕೇಶೋ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಾರ್ಖಂಡ್: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತ
ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ.

Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ; ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

