Jharkhand

ಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಸಾವು
ದಿಯೋಘರ್‌ನ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.

Jharkhand: 3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!
ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು.

2 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ
ಚಿನಿಯಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಜಾರ್ಖಂಡ್: ಜೂನ್ 2025 ವರೆಗೆ 17 ನಕ್ಸಲರ ಹತ್ಯೆ, 197 ಮಾವೋವಾದಿಗಳ ಬಂಧನ
ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಅಧಿಕೃತ ಪ್ರಕಟಣೆಯ ಪ್ರಕಾರ, ವಿವಿಧ ಸ್ಥಳಗಳಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ಗಳಲ್ಲಿ 17 ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

ಜಾರ್ಖಂಡ್‌ನಲ್ಲಿ ಭಾರಿ ಮಳೆ; ಸಿಡಿಲು ಬಡಿದು 12 ಮಂದಿ ಸಾವು
ಗಿರಿದಿಹ್ ಮತ್ತು ದುಮ್ಕಾ ಜಿಲ್ಲೆಗಳಲ್ಲಿ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದು, ಎರಡೂ ಜಿಲ್ಲೆಗಳಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜಾರ್ಖಂಡ್: ಚೀನಾದ ಸೈಬರ್ ಕ್ರಿಮಿನಲ್ ಗಳ ಪರ ಕೆಲಸ ಮಾಡುತ್ತಿದ್ದ ಏಳು ಭಾರತೀಯ ಏಜೆಂಟರ ಸೆರೆ!
ಬಂಧಿತ ಸೈಬರ್ ಕ್ರಿಮಿನಲ್‌ಗಳಿಂದ 12 ಮೊಬೈಲ್‌ಗಳು, 11 ಲ್ಯಾಪ್‌ಟಾಪ್‌ಗಳು, 14 ಎಟಿಎಂಗಳು, ಚೆಕ್‌ಬುಕ್‌ಗಳು ಮತ್ತು 60 ಕ್ಕೂ ಹೆಚ್ಚು ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ

ಜಾರ್ಖಂಡ್: ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿತ; ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ
"ದುರಂತ ಸ್ಥಳದಿಂದ ನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು SDPO(ರಾಮಗಢ) ಪರಮೇಶ್ವರ ಪ್ರಸಾದ್ ಅವರು ಹೇಳಿದ್ದಾರೆ.

ಜಾರ್ಖಂಡ್: ಬೊಲೆರೊ-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಜಾರ್ಖಂಡ್: ಪ್ರಮುಖ ನಾಯಕ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ
ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ. ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಲಮು ಡಿಐಜಿ ವೈಎಸ್ ರಮೇಶ್ ತಿಳಿಸಿದ್ದಾರೆ.

