ದೇಶಜಾರ್ಖಂಡ್ ಮುಖ್ಯಮಂತ್ರಿಯಾಗಿ ಕಲ್ಪನಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಹೇಮಂತ್ ಸೋರೆನ್ ಅತ್ತಿಗೆ ಸೀತಾ
ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಮ್ಮ ಪತ್ನಿ ಕಲ್ಪನಾ ಸೋರೆನ್ ಅವರನ್ನು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳ ನಡುವೆ, ಅವರ ಅತ್ತಿಗೆ ಮತ್ತು ಸಹೋದರ...