ದೇಶಉಪ ಚುನಾವಣೆ: ಜಲಂಧರ್ ಲೋಕಸಭಾ ಕ್ಷೇತ್ರದಲ್ಲಿ ಎಎಪಿ, ಜಾರ್ಸುಗುಡ ವಿಧಾನಸಭೆಯಲ್ಲಿ ಬಿಜೆಡಿ ಮುನ್ನಡೆ
ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.