ವಿದೇಶಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ
ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.