ಬಾಲಿವುಡ್ಭಾರತ ಸಹ ಜಿಹಾದಿ ರಾಷ್ಟ್ರ: ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೆ ನಟಿ ಕಂಗನಾ ಆಕ್ರೋಶ
ಇತ್ತೀಚಿಗಷ್ಟೇ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಕ್ಕೆ...