jilted lover

ಭೀಕರ ದೃಶ್ಯ: ಸಾಯುವ ಮುನ್ನ ಬಿಯರ್ ಬಾಟಲ್‌ನಲ್ಲಿ ತನ್ನ ರಕ್ತ ತುಂಬಿ ಕೊನೆಯ ಗಿಫ್ಟ್ ಕೊಟ್ಟ ಪಾಗಲ್ ಪ್ರೇಮಿ!
ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಪ್ರೇಮವೈಫಲ್ಯದ ಸೇಡು, ಯುವತಿಯ ಸ್ಕೂಟರ್ ಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ ಅರೆಸ್ಟ್!
ಪ್ರೀತಿಸುತ್ತಿದ್ದ ಗೆಳತಿ ಪ್ರೇಮವನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿಯೊಬ್ಬ ಯುವತಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿದ್ದಲ್ಲದೆ ಇತರೆ ಮೂರು ದ್ವಿಚಕ್ರವಾಹನಗಳಿಗೆ ಸಹ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ನಡೆದಿದೆ.

ಮಂಗಳೂರು: ಪ್ರೀತಿಗೆ ಒಲ್ಲೆ ಎಂದ ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ
ಪ್ರೀತಿಗೆ ಒಲ್ಲೆ ಎಂದ ವಿದ್ಯಾರ್ಥಿನಿಗೆ ಹಲವು ಬಾರಿ ಚಾಕುವಿನಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಲಾಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿ 'ಹತ್ಯೆ': ಬೀದರ್ ಬಂದ್ ಗೆ ವ್ಯಾಪಕ ಬೆಂಬಲ
ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ಬೀದರ್ ಬಂದ್ ಗೆ ಮಂಗಳವಾರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ ಗೈದು ಕತ್ತು ಸೀಳಿ ಕೊಂದ ದುಷ್ಕರ್ಮಿ!
ತನ್ನ ಪ್ರೀತಿ ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಯೋರ್ವ ಆಕೆಯ ಮೇಲೆ ಬಲಾತ್ಕಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಕೊಪ್ಪಳದಲ್ಲಿ ಯುವತಿಯ ಕತ್ತು ಸೀಳಿ, ಬೆಂಕಿ ಹಚ್ಚಿದ ಭಗ್ನ ಪ್ರೇಮಿ
ಭಗ್ನ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ನರ್ಸ್ ಕತ್ತು ಸೀಳಿ ಬಳಿಕ ಆಕೆಗೆ ಪೆಟ್ರೋಲ್ ಸುರಿದಿ ಬೆಂಕಿ ಹಚ್ಚಿದ ಘಟನೆ ಶನಿವಾರ ಕೊಪ್ಪಳ....

ಚೆನ್ನೈನಲ್ಲಿ ಮತ್ತೊಂದು ಸ್ವಾತಿ ಪ್ರಕರಣ; ಕತ್ತು ಸೀಳಿ ಯುವತಿ ಹತ್ಯೆಗೈದ ಭಗ್ನಪ್ರೇಮಿ!
ತಮಿಳುನಾಡು ರಾಜಧಾನಿ ಚೆನ್ನೈ ನಲ್ಲಿ ಮತ್ತೊಂದು ಸ್ವಾತಿ ಪ್ರಕರಣ ಬಯಲಾಗಿದ್ದು, ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತ.ನಾಡಿನಲ್ಲಿ ಮತ್ತೊಂದು ಸ್ವಾತಿ ಪ್ರಕರಣ: ಬೆಂಕಿ ಹಚ್ಚಿಕೊಂಡು ಪ್ರಿಯತಮೆಯನ್ನು ತಬ್ಬಿಕೊಂಡ ಭಗ್ನ ಪ್ರೇಮಿ
ಟೆಕಿ ಸ್ವಾತಿ ಕೊಲೆ ಪ್ರಕರಣ ಹಸಿರಾಗಿರುವಾಗಲೇ ಭಗ್ನ ಪ್ರೇಮಿಯೋರ್ವ ಬೆಂಕಿ ಹಚ್ಚಿಕೊಂಡು ಬಳಿಕ ತನ್ನ ಪ್ರಿಯತಮೆಯನ್ನು ತಬ್ಬಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಧಾರುಣ ಘಟನೆ ಸಂಭವಿಸಿದೆ.

ಒನ್‌ವೇ ಲವ್ವರ್ ನಿಂದ ಕೊಲೆಯಾದಳು ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ
ಪ್ರೀತಿಗೆ ಒಪ್ಪದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿಯನ್ನು ಒನ್ ವೇ ಲವ್ವರ್ ದಾರುಣವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ...

