ರಾಜಕೀಯಜಿಂದಾಲ್ ಕಂಪೆನಿಗೆ ಹೊಸ ಭೂಮಿ ನೀಡಿಲ್ಲ- ಕೃಷ್ಣ ಬೈರೇಗೌಡ
ಜಿಂದಾಲ್ ಕಂಪೆನಿಗೆ ಸರ್ಕಾರ ಹೊಸದಾಗಿ ಭೂಮಿಯನ್ನು ಮಾರಾಟ ಮಾಡಿಲ್ಲ. 2006 ರಲ್ಲಿಯೇ ಗುತ್ತಿಗೆ ಕರಾರು ಹಾಗೂ ಶುದ್ಧ ಕ್ರಯಕ್ಕೆ ಭೂಮಿಯನ್ನು ನೀಡಲಾಗಿತ್ತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ.