ರಾಜ್ಯತಮ್ಮ ಕಷ್ಟ ಕೇಳಲು ಬಂದ ರೋಹಿಣಿ ಸಿಂಧೂರಿ ಸರ್ಕಾರಿ ಅತಿಥಿ ಗೃಹ ಬಿಟ್ಟು ಜಿಂದಾಲ್ ಟೌನ್ಶಿಪ್ನಲ್ಲಿ ವಾಸ್ತವ್ಯ ಹೂಡಿದ್ದೇಕೆ? ತನಿಖೆಗೆ ರೈತರ ಆಗ್ರಹ
ಜಿಂದಾಲ್ ಕಂಪನಿಯು ಉಕ್ಕು ಉತ್ಪಾದನೆ ಜತೆಗೆ, ಸಂಡೂರಿನಲ್ಲಿ ಗಣಿಗಾರಿಕೆಯಲ್ಲೂ ತೊಡಗಿದೆ. ಇತ್ತೀಚೆಗೆ 4 ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ.