ರಾಜಕೀಯಸಿದ್ದರಾಮಯ್ಯ ಸ್ವತಂತ್ರ ಭಾರತದ ಜಿನ್ಹಾ! ಬಿಜೆಪಿ ತೀವ್ರ ಟೀಕೆ
ಸಾವರ್ಕರ್ ಫೋಟೋ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಟಿಪ್ಪುವಿನ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ ಎಂದಿದೆ.