ದೇಶಸಿಎಎ ವಿರೋಧಿ ಪ್ರತಿಭಟನೆಯಲ್ಲಿ ‘ಜಿನ್ನಾ ವಾಲಿ ಆಜಾದಿ’ ಘೋಷಣೆ: ವಿಡಿಯೋ ಶೇರ್ ಮಾಡಿದ ಬಿಜೆಪಿ
ದೇಶದ ಬಹುತೇಕ ಪ್ರದೇಶಗಳಲ್ಲಿ ಪೌರತ್ವ ವಿರೋಧಿ ಕಾಯ್ದೆ ಪ್ರತಿಭಟನೆ ನೆಪದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಪ್ರಚೋದಿಸಲಾಗಿದ್ದು, ಈ ಕುರಿತ ವಿಡಿಯೋವೊಂದನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ