ವಿದೇಶಕ್ಸಿ ಜೊತೆಗೆ ಈಗ ಮಾತನಾಡಲ್ಲ, ಮುಂದಿನ ದಿನಗಳಲ್ಲಿ ಏನಾಗಲಿದೆ ಅಂತಾ ನೋಡ್ತಿವಿ: ಟ್ರಂಪ್
ವಿಶ್ವದಾದ್ಯಂತ ಸುಮಾರು 4. 5 ಮಿಲಿಯನ್ ಜನರ ಸಾವಿಗೆ ಕಾರಣವಾಗಿರುವ ಕೊರೋನಾವೈರಸ್ ಹಿನ್ನೆಲೆಯಲ್ಲಿ ಚೀನಾದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಅವರೊಂದಿಗೆ ಈಗ ಮಾತನಾಡಲು ಬಯಸುವುದಿಲ್ಲ ಎಂದಿದ್ದಾರೆ.