ದೇಶರಿಲಯನ್ಸ್ 'ಜಿಯೋ ಆರೋಗ್ಯ AI': ನಿಮಿಷಗಳಲ್ಲಿ ಹೆಲ್ತ್ ರಿಪೋರ್ಟ್!
ಈ ಎಐ-ಚಾಲಿತ ವ್ಯವಸ್ಥೆಯು ರೋಗಿಯ ಪ್ರಮುಖ ಆರೋಗ್ಯ ಅಂಶಗಳನ್ನು ಅಳೆದು- ತೂಗಿ, ಕೆಲವೇ ನಿಮಿಷಗಳಲ್ಲಿ ಸ್ಕ್ರೀನ್ ಮಾಡುತ್ತದೆ ಮತ್ತು ವಿಶ್ಲೇಷಿಸುತ್ತದೆ, ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತದೆ ಮತ್ತು ಅಗತ್ಯವಿರುವಂತೆ ತಜ್ಞರ ಉಲ್ಲೇಖಗಳನ್ನು ಶಿಫಾರಸು ಮಾಡುತ್ತದೆ.