ಸಿನಿಮಾ ಸುದ್ದಿಜಿಯೋ MAMI ಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಆಗಲಿದೆ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' ಸಿನಿಮಾ
ಅಕ್ಟೋಬರ್ 27ರಿಂದ ನವೆಂಬರ್ 5 ರವರೆಗೆ ನಡೆಯಲಿರುವ ಜಿಯೋ ಎಂಎಎಂಐ ಮುಂಬೈ ಫಿಲ್ಮ್ ಫೆಸ್ಟಿವಲ್ನಲ್ಲಿ ವರ್ಲ್ಡ್ ಪ್ರೀಮಿಯರ್ ಆಗುತ್ತಿರುವ 250 ಚಲನಚಿತ್ರಗಳಲ್ಲಿ ನಟ ರಕ್ಷಿತ್ ಶೆಟ್ಟಿಯವರ ಪರಂವಃ ಪಿಕ್ಚರ್ಸ್ ನಿರ್ಮಿಸಿರುವ 'ಮಿಥ್ಯ' ಸಿನಿಮಾ ಕೂಡ ಸೇರಿದೆ.