Jio

ಸೆಪ್ಟೆಂಬರ್ 19ರಂದು ಜಿಯೋ ಏರ್ ಫೈಬರ್ ಬಿಡುಗಡೆ: ಮುಖೇಶ್ ಅಂಬಾನಿ
ರಿಲಯನ್ಸ್ ಜಿಯೋದ ಬಹು ನಿರೀಕ್ಷಿತ ಸಾಧನ ಜಿಯೋ ಏರ್ ಫೈಬರ್‌ಗಾಗಿ ಕಾಯುತ್ತಿರುವ ಜನರಿಗೆ ಉತ್ತಮ ಸುದ್ದಿ ಇಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ 46ನೇ ವಾರ್ಷಿಕ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಜಿಯೋ ಏರ್ ಫೈಬರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ದೇಶದ 72 ನಗರಗಳಲ್ಲಿ ಈಗ ಜಿಯೊ 5ಜಿ ಸೇವೆ ಲಭ್ಯ
ಇನ್ನೂ ನಾಲ್ಕು ಹೆಚ್ಚಿನ ನಗರಗಳಲ್ಲಿ 5ಜಿ ಸೇವೆಯನ್ನು ಆರಂಭಿಸಲಾಗಿದೆ ಎಂದು ಘೋಷಿಸಿಕೊಂಡಿರುವ ರಿಲಯನ್ಸ್ ಜಿಯೊ ಈ ಸೇವೆ ವೇಗಗತಿಯಲ್ಲಿ ಭಾರತದಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಹೇಳಿದೆ.

2023 ಡಿಸೆಂಬರ್ ಹೊತ್ತಿಗೆ ದೇಶಾದ್ಯಂತ 5ಜಿ ಸೇವೆ: ಮುಕೇಶ್ ಅಂಬಾನಿ
ಮುಂದಿನ ವರ್ಷ ಅಂದರೆ 2023ರ ಡಿಸೆಂಬರ್ ವೇಳೆಗೆ ದೇಶಾದ್ಯಂತ 5G ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ದೀಪಾವಳಿ ವೇಳೆಗೆ ಮೆಟ್ರೋ ನಗರಗಳಲ್ಲಿ ಜಿಯೋ 5 ಜಿ: ಅಂಬಾನಿ
ದೀಪಾವಳಿ ವೇಳೆಗೆ ಮೆಟ್ರೋ ನಗರಗಳಲ್ಲಿ 5 ಜಿ ಸೇವೆ ಲಭ್ಯವಾಗಲಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ.

ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್
ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ...

ಏರ್ಟೆಲ್, ವಿ ಬೆನ್ನಲ್ಲೇ ಜಿಯೋದಿಂದಲೂ ದರ ಏರಿಕೆ ಶಾಕ್: ಶೇ.21ರ ವರೆಗೆ ಹೆಚ್ಚಳ; ಡಿಸೆಂಬರ್ 1 ರಿಂದ ಅನ್ವಯ
ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ(ವಿ) ನಂತರ ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ರಿಲಯನ್ಸ್ ಜಿಯೋ ಸಹ ದರ ಏರಿಕೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21 ರಷ್ಟು...

ಐಪಿಎಲ್ ಟಿವಿ ರೈಟ್ಸ್ ನಿಂದ ಬಿಸಿಸಿಐಗೆ 30 ಸಾವಿರ ಕೋಟಿ ರೂ.!? ಸೋನಿ-ಝೀ, ಸ್ಟಾರ್, ಜಿಯೋ ಮಧ್ಯೆ ಪೈಪೋಟಿ!
ಐಪಿಎಲ್ ಮಾಧ್ಯಮ ಹಕ್ಕುಗಳು ಸ್ಟಾರ್ ನಂತರ ಯಾರಿಗೆ ಸಿಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ಸ್ಟಾರ್, ಸೋನಿ-ಝೀ ಹಾಗೂ ಜಿಯೋ ಸಂಸ್ಥೆಗಳು ಐಪಿಎಲ್ ನ ಟಿವಿ ರೈಟ್ಸ್ ಖರೀದಿ ಮಾಡಲು ತುದಿಗಾಲಲ್ಲಿ ನಿಂತಿವೆ. ಆದರೆ, ಬಿಸಿಸಿಐ ಮಾತ್ರ ಟಿವಿ ರೈಟ್ಸ್ ನ ಬಿಡ್ಡಿಂಗ್ ಕರೆಯಲು ಹಿಂದೆ ಮುಂದೆ ನೋಡುತ್ತಿದೆ.

ಐದು ಹೊಸ 'ದೈನಂದಿನ ಅನಿಯಮಿತ ಡೇಟಾ ಬಳಕೆ' ಪ್ರಿಪೇಯ್ಡ್ ಯೋಜನೆ ಪರಿಚಯಿಸಿದ ರಿಲಯನ್ಸ್ ಜಿಯೋ!
ರಿಲಯನ್ಸ್ ಜಿಯೋ ಐದು ಹೊಸ 'ದೈನಂದಿನ ಅನಿಯಮಿತಿ' ಪ್ರಿಪೇಯ್ಡ್ ಮೊಬಿಲಿಟಿ ಕೊಡುಗೆಗಳನ್ನು ಪರಿಚಯಿಸಿದೆ.

ಹೊಸ ವರ್ಷಕ್ಕೆ ಜಿಯೋದಿಂದ ಬಂಪರ್ ಕೊಡುಗೆ! ಎಲ್ಲಾ ಕರೆಗಳು ಸಂಪೂರ್ಣ ಉಚಿತ
ಹೊಸ ವರ್ಷಕ್ಕೆ ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆ ಜಿಯೋ ತನ್ನ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. ಜನವರಿ 1 ರಿಂದ ಎಲ್ಲಾ ದೇಶೀಯ ವಾಯ್ಸ್ ಕರೆಗಳಿಗೆ ಇಂಟರ್ ಕನೆಕ್ಟ್ ಯೂಸ್ ಚಾರ್ಜ್ (ಐಯುಸಿ) ಕೊನೆಯಾಗಲಿದ್ದು ಜಿಯೋ ತನ್ನೆಲ್ಲಾ ಆಫ್-ನೆಟ್ ದೇಶೀಯ ವಾಯ್ಸ್ ಕರೆಗಳನ್ನು ಸಂಪೂರ್ಣ ಉಚಿತವಾಗಿಸಲಿದೆ.

