jiocinema

ಐಪಿಎಲ್ 2023ರ ಜಿಯೋಸಿನಿಮಾ ರಾಯಭಾರಿಯಾಗಿ ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಆಯ್ಕೆ!
ಜಿಯೋಸಿನಿಮಾ (JioCinema) ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ನಡೆಯುತ್ತಿರುವ ಆವೃತ್ತಿಗೆ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ.

ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಮುಗಿಬಿದ್ದ ಜನ; ಜಿಯೋ ಸಿನಿಮಾದಲ್ಲಿ ದಾಖಲೆಯ ವೀಕ್ಷಣೆ ಕಂಡ CSK-RCB ಪಂದ್ಯ
ಈಗ ನಡೆಯುತ್ತಿರುವ ಐಪಿಎಲ್ 2023 ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯ ಜಿಯೋಸಿನಿಮಾದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ.

FIFA World Cup 2022: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಫಿಫಾ ವಿಶ್ವಕಪ್, ಟಿವಿ ಪ್ರೇಕ್ಷಕರ ಹಿಂದಿಕ್ಕಿ ಡಿಜಿಟಲ್ ದಾಖಲೆ
ಕತಾರ್ ವಿಶ್ವಕಪ್ ವೀಕ್ಷಣೆಯಲ್ಲಿ ಭಾರತ ಹೊಸ ಸಾಧನೆ ಮಾಡಿದ್ದು, ಫುಟ್ಬಾಲ್ ವಿಶ್ವಕಪ್ ಇತಿಹಾಸದಲ್ಲಿ, ಕತಾರ್‌ನಲ್ಲಿ ನಡೆದ ವಿಶ್ವಕಪ್ ಅನ್ನು ಭಾರತದಲ್ಲಿ (India) ಅತಿ ಹೆಚ್ಚು ವೀಕ್ಷಿಸಲಾಗಿದೆ.

