ಕೇರಳ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಜಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ನಟಿ ಪ್ರಿಯಾಮಣಿ ಟ್ವೀಟ್ ಮಾಡಿದ್ದು ಈಗ ವಿವಾದವಾಗಿದೆ