ದೇಶಭಗವಾನ್ ರಾಮ ಮಾಂಸಾಹಾರಿ; ಗಾಂಧಿ, ನೆಹರು ಅವರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು: ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶರದ್ ಪವಾರ್ ಬಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್, ಭಗವಾನ್ ರಾಮನ ಕುರಿತು ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದಾರೆ.