Jitendra Singh

PoK ಮರಳಿ ಪಡೆಯುವುದೇ ಭಾರತ-ಪಾಕ್ ನಡುವೆ ಬಾಕಿ ಇರುವ ಏಕೈಕ ಸಮಸ್ಯೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಭಾರತದ ವಿಭಜನೆಯು 'ಇತಿಹಾಸದ ಅತ್ಯಂತ ದೊಡ್ಡ ಪ್ರಮಾದ' ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (PoK) ಮರಳಿ ಪಡೆಯುವುದು ಭಾರತ ಮತ್ತು ಪಾಕಿಸ್ತಾನದ ನಡುವೆ ಬಾಕಿ ಉಳಿದಿರುವ ಏಕೈಕ ಸಮಸ್ಯೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

Watch | ಪ್ರಧಾನ್ ರಾಜಿನಾಮೆ ನಾಳೆ ನಿರ್ಧಾರ; ಉಳಿದೆರಡು ಬೇಡಿಕೆಗೆ ಕೇಂದ್ರ ತಾತ್ವಿಕ ಒಪ್ಪಿಗೆ!

ಪ್ರಧಾನ್ ರಾಜಿನಾಮೆ ಕುರಿತು ಕೇಂದ್ರ ನಾಳೆ ನಿರ್ಧಾರ; ಮೃತ NEET ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ತಾತ್ವಿಕ ಒಪ್ಪಿಗೆ: CJP; Video
ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವಕ್ತಾರರು ಇಂದು ಕೇಂದ್ರ ಸಚಿವರಾದ ಜೆ.ಪಿ ನಡ್ಡಾ(JP Nadda) ಮತ್ತು ಜಿತೇಂದ್ರ ಸಿಂಗ್ (Jitendra Singh) ಅವರು ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಭೇಟಿಯಾಗಿ ತಮ್ಮ ಮೂರು ಬೇಡಿಕೆಗಳನ್ನು ಮುಂದಿಟ್ಟರು.

Watch | ಸೋನಂ ವಾಂಗ್ಚುಕ್ ಉಪವಾಸ ಅಂತ್ಯ; ಪ್ರತಿಭಟನೆ ನಿಲ್ಲಲ್ಲ ಎಂದ ಸಿಜೆಪಿ!

Many Have Gone, Many Have Come: "ಇದೆಲ್ಲಾ ಮಾಮೂಲಿ", ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಪ್ರತಿಕ್ರಿಯೆ!
ಸಂಪೂರ್ಣವಾಗಿ ಆಡಳಿತಾತ್ಮಕ ಕಾರಣಗಳಿಗಾಗಿ" ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಶುಭಾಂಶು ಶುಕ್ಲಾ ಆಗಸ್ಟ್ 17 ರೊಳಗೆ ಭಾರತಕ್ಕೆ ಆಗಮಿಸುವ ಸಾಧ್ಯತೆ
ಇಂದು ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಅಮೆರಿಕದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಲಾಷ್ ಲ್ಯಾಂಡ್ ಆಗಿದ್ದಾರೆ.

ಐಎಎಸ್‌ನಲ್ಲಿ 1,365, ಐಪಿಎಸ್‌ನಲ್ಲಿ 703 ಹುದ್ದೆಗಳು ಖಾಲಿಯಿವೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ
ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ (ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಎಲ್ಲಾ ರಾಷ್ಟ್ರಗಳಲ್ಲಿ ಸವಾಲು, ಕಳವಳ ಸಾಮಾನ್ಯ; ಸಹಯೋಗದ ಅಗತ್ಯವಿದೆ: ಜಿತೇಂದ್ರ ಸಿಂಗ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಎಲ್ಲಾ ರಾಷ್ಟ್ರಗಳ ಸವಾಲುಗಳು ಮತ್ತು ಕಾಳಜಿಗಳು ಸಾಮಾನ್ಯವಾಗಿದ್ದು, ಬಾಹ್ಯಾಕಾಶದಲ್ಲಿ ರಾಷ್ಟ್ರಗಳ ನಡುವಿನ ಪ್ರಯತ್ನಗಳು ಸಹ ಸಾಮಾನ್ಯವಾಗಿರಬೇಕು ಎಂದು ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ವರ್ಷಾಂತ್ಯ ಅಥವಾ 2024 ಕ್ಕೆ ಗಗನ್ ಯಾನ್ ಮಿಷನ್: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಭಾರತದ ಮಾನವ ರಹಿತ ಗಗನಯಾನ ಬಾಹ್ಯಾಕಾಶ ನೌಕೆ ಉಡಾವಣೆಯ ಯೋಜನೆಯನ್ನು ವರ್ಷಾಂತ್ಯ ಅಥವಾ 2024 ಕ್ಕೆ ಜಾರಿ ಮಾಡಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

