ದೇಶಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಚಿವಾಲಯಗಳಿಗೆ ಸೂಚನೆ- ಜೀತೇಂದ್ರ ಸಿಂಗ್
ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ಸದನ ಸಮಿತಿಯನ್ನು ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.