Jitesh Sharma

IPL 2025: LSG ವಿರುದ್ಧ ಪಂದ್ಯ ನಡೆದಿದ್ದರೆ ರಜತ್ ಪಾಟೀದಾರ್ ಅಲಭ್ಯ; ₹11 ಕೋಟಿಗೆ ಖರೀದಿಸಿದ್ದ ಆಟಗಾರ ನಾಯಕ?
ಕ್ರಿಕೆಟ್

IPL 2025: LSG ವಿರುದ್ಧ ಪಂದ್ಯ ನಡೆದಿದ್ದರೆ ರಜತ್ ಪಾಟೀದಾರ್ ಅಲಭ್ಯ; ₹11 ಕೋಟಿಗೆ ಖರೀದಿಸಿದ್ದ ಆಟಗಾರ ನಾಯಕ?

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಕ್ಸ್‌ಟ್ರಾ ಕವರ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ರಜತ್ ಪಾಟೀದಾರ್ ಬೆರಳಿಗೆ ಗಾಯವಾಗಿತ್ತು.

IPL 2025: ತವರಿನಲ್ಲಿ RCB ಗೆಲುವಿಗೆ 'ಆ ಒಂದು ನಿರ್ಧಾರ'ವೇ ಕಾರಣ; ಜಿತೇಶ್ ಶರ್ಮಾ ನಡೆಗೆ ಫ್ಯಾನ್ಸ್ ಫಿದಾ!
ಕ್ರಿಕೆಟ್

IPL 2025: ತವರಿನಲ್ಲಿ RCB ಗೆಲುವಿಗೆ 'ಆ ಒಂದು ನಿರ್ಧಾರ'ವೇ ಕಾರಣ; ಜಿತೇಶ್ ಶರ್ಮಾ ನಡೆಗೆ ಫ್ಯಾನ್ಸ್ ಫಿದಾ!

ಕೊನೆಯ 2 ಓವರ್ ನಲ್ಲಿ ಆರ್ ಆರ್ ಗೆಲುವಿಗೆ 17 ರನ್ ಬೇಕಿತ್ತು. ಜಾಶ್ ಹೇಜಲ್‌ವುಡ್ 19ನೇ ಓವರ್‌ನಲ್ಲಿ ಕೇವಲ 1 ರನ್ ನೀಡಿ 2 ವಿಕೆಟ್ ಪಡೆದರು.

IPL 2025: ಬ್ಯಾಟಿಂಗ್‌ ಕೋಚ್‌ ದಿನೇಶ್ ಕಾರ್ತಿಕ್‌ ಕುರಿತು RCB ವಿಕೆಟ್ ಕೀಪರ್ ಜಿತೇಶ್ ಶರ್ಮಾ ಮನಸಾರೆ ಮೆಚ್ಚುಗೆ!
ಕ್ರಿಕೆಟ್

IPL 2025: ಬ್ಯಾಟಿಂಗ್‌ ಕೋಚ್‌ ದಿನೇಶ್ ಕಾರ್ತಿಕ್‌ ಕುರಿತು RCB ವಿಕೆಟ್ ಕೀಪರ್ ಜಿತೇಶ್ ಶರ್ಮಾ ಮನಸಾರೆ ಮೆಚ್ಚುಗೆ!

ದಿನೇಶ್ ಕಾರ್ತಿಕ್ ಜೊತೆ ಇರುವುದು ತಂಡದಲ್ಲಿ ಆರಾಮದಾಯಕ ಭಾವನೆ ಮೂಡಿಸುತ್ತದೆ. ಏಕೆಂದರೆ, ಅವರು ನನ್ನನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಮತ್ತು ಇಬ್ಬರೂ ಒಂದೇ ರೀತಿ ಯೋಚಿಸುತ್ತೇವೆ ಎಂದು ಜಿತೇಶ್ ಹೇಳಿದರು.

IPL 2025: RCBಯ ಜಿತೇಶ್ ಶರ್ಮಾ ಔಟಾಗುತ್ತಿದ್ದಂತೆ ಅಣಕಿಸಿದ CSK ಡಿಜೆ!
ಕ್ರಿಕೆಟ್

IPL 2025: RCBಯ ಜಿತೇಶ್ ಶರ್ಮಾ ಔಟಾಗುತ್ತಿದ್ದಂತೆ ಅಣಕಿಸಿದ CSK ಡಿಜೆ!

ಪಂದ್ಯಕ್ಕೂ ಮುನ್ನ ಚೆನ್ನೈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕೇಳಿದಾಗ, ಜಿತೇಶ್ ಅವರು ಸಿಎಸ್‌ಕೆ ಮತ್ತು ಅವರ ಅಭಿಮಾನಿಗಳ ವಿರುದ್ಧ ಟೀಕೆ ಮಾಡಿದ್ದರು.

ಆಡಿದ್ದು ಒಂದೇ ಪಂದ್ಯ; ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್!
ಕ್ರಿಕೆಟ್

ಆಡಿದ್ದು ಒಂದೇ ಪಂದ್ಯ; ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್!

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.