ದೇಶಪೆಹ್ಲು ಖಾನ್ ಸಾಮೂಹಿಕ ಹತ್ಯೆ ಪ್ರಕರಣ: ಇಬ್ಬರು ಅಪ್ರಾಪ್ತರು ತಪ್ಪಿತಸ್ಥರು ಎಂದ ಕೋರ್ಟ್
ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಿ ಪೆಹ್ಲುಖಾನ್ ಎಂಬಾತನನ್ನು ಸಾರ್ವಜನಿಕವಾಗಿ ಥಳಿಸಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ತಾನದ ಬಾಲನ್ಯಾಯ ಮಂಡಳಿ ಇಬ್ಬರು ಅಪ್ರಾಪ್ತರನ್ನು ದೋಷಿಗಳು ಎಂದು ತೀರ್ಪು ನೀಡಿದೆ.