JJP

ಜೆಜೆಪಿ ತೊರೆದ ಮಾಜಿ ಯೋಧ ತೇಜ್ ಬಹದ್ದೂರ್, ಅದು ಬಿಜೆಪಿಯ 'ಬಿ-ಟೀಮ್' ಎಂದು ವಾಗ್ದಾಳಿ
ಮಾಜಿ ಗಡಿ ಭದ್ರತಾ ಪಡೆ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು ಜನನಾಯಕ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ ಜೆಜೆಪಿಯು ಭಾರತೀಯ ಜನತಾ ಪಕ್ಷದ ಬಿ ಟೀಂ ಇಂದು ಕಿಡಿ ಕಾರಿದ್ದಾರೆ.

ಜೆಜೆಪಿ ಬೆಂಬಲ: ಹರ್ಯಾಣದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಹಕ್ಕು ಮಂಡನೆ; 27 ಕ್ಕೆ ಖಟ್ಟರ್ ಸಿಎಂ ಪದಗ್ರಹಣ
ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಬೆಂಬಲದ ಮೂಲಕ ಸರ್ಕಾರ ರಚನೆ ಹಕ್ಕನ್ನು ಬಿಜೆಪಿ ಮಂಡಿಸಿದೆ.

ಬಿಜೆಪಿ ಸಾಂಗತ್ಯ: ಜೆಜೆಪಿ ತೊರೆದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್
ಹರ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸಿದ್ದ ಬಿಎಸ್ ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಜೆಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಹರ್ಯಾಣ ಮೈತ್ರಿ ಸರ್ಕಾರ ಖಚಿತ: ಖಟ್ಟರ್ ಸಿಎಂ ಚೌಟಾಲಾಗೆ ಡಿಸಿಎಂ ಪಟ್ಟ
ಹರಿಯಾಣದ ಜನಾದೇಶವನ್ನು ಗೌರವಿಸಿ ಬಿಜೆಪಿ ಹಾಗೂ ಜೆಜೆಪಿ ಒಟ್ಟಾಗಿ ಸರ್ಕಾರ ರಚಿಸಲು ತೀರ್ಮಾನಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಂದ ಆಹ್ವಾನ ಬಂದಿದೆ: ಜೆಜೆಪಿ
ಹರ್ಯಾಣ ರಾಜ್ಯ ವಿಧಾನಸಭೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಸ್ಪಷ್ಟ ಬಹುಮತ ಸಿಗದಿರುವುದರಿಂದ ತಮ್ಮ ಪಕ್ಷಕ್ಕೆ ಎರಡೂ ಕಡೆಯಿಂದ ಆಹ್ವಾನ ಬಂದಿದೆ ಎಂದು ಹರ್ಯಾಣದ ಜನನಾಯಕ ಜನತಾ ಪಕ್ಷ(ಜೆಜೆಪಿ) ಅಧ್ಯಕ್ಷ ಸರ್ದಾರ್ ನಿಶಾಂತ್ ಸಿಂಗ್ ಹೇಳಿದ್ದಾರೆ.

ಬಿಜೆಪಿಗೆ ಜೆಜೆಪಿ ಬೆಂಬಲ: ಹರ್ಯಾಣದಲ್ಲೂ ಅರಳಲಿದೆ ಕಮಲ!?
ಅತಂತ್ರ ವಿಧಾನಸಭೆ ಫಲಿತಾಂಶ ಪ್ರಕಟವಾಗಿದ್ದ ಹರ್ಯಾಣದಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ಬಹುತೇಕ ಉತ್ತರ ಸಿಕ್ಕಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ
ಹಾಲಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹೊರತಾಗಿಯೂ ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ಹರ್ಯಾಣ ಅತಂತ್ರ: ಜೆಜೆಪಿಗೆ ಸಿಎಂ ಗಾದಿ ಆಫರ್ ಮಾಡಿದ ಕಾಂಗ್ರೆಸ್..!: ದುಷ್ಯಂತ್ ಚೌಟಾಲಾ ಹೇಳಿದ್ದೇನು?
ಇಂದು ಪ್ರಕಟವಾದ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಯಾವೊಂದು ರಾಜಕೀಯ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಜೆಪಿ ಪಾತ್ರ ನಿರ್ಣಾಯಕವಾಗಿದೆ.

ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ
ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ.

