ದೇಶನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ: Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!
ಗುಪ್ತಚರ ದಾಖಲೆಯ ಪ್ರಕಾರ, ಸೆಪ್ಟೆಂಬರ್ನಿಂದ ಭಯೋತ್ಪಾದಕ ಗುಂಪುಗಳು ಒಳನುಸುಳುವಿಕೆ, ವಿಚಕ್ಷಣೆ ಮತ್ತು ಗಡಿಯಾಚೆಗಿನ ಲಾಜಿಸ್ಟಿಕ್ಸ್ ನ್ನು ಹೆಚ್ಚಿಸಿವೆ.