ರಾಜ್ಯಜಮ್ಮು ಕಾಶ್ಮೀರ ಎನ್ಕೌಂಟರ್: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಛಾಯಾಗ್ರಾಹಕ, ಪ್ರವಾಸಿಗ, ಹವ್ಯಾಸಿ ಜಾದೂಗಾರ!
ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಜೌರಿಯಲ್ಲಿ ಬುಧವಾರ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.