ದೇಶಜಮ್ಮು ಕಾಶ್ಮೀರಕ್ಕಾಗಿ ನೀತಿಗಳ ರಚನೆಗೆ ನೈಜ ಪರಿಸ್ಥಿತಿ ಅರಿಯುವ ಪ್ರಯತ್ನ ಸಾಗಿದೆ; ನಿರ್ಮಲಾ ಸೀತಾರಾಮನ್
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಪಟ್ಟ ನೀತಿಗಳನ್ನು ರಚಿಸುವ ಸಲುವಾಗಿ ಅಲ್ಲಿನ ನೈಜ ಪರಿಸ್ಥಿತಿಯನ್ನು ಅರಿಯಲು ಕೇಂದ್ರ ಸರ್ಕಾರ ಉತ್ಸುಕವಾಗಿವೆ ಎಂದು ಉನ್ನತ ಕೈಗಾರಿಕಾ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರ