ದೇಶಆರ್ಟಿಕಲ್ 370 ರದ್ದುಗೊಳಿಸಿದ ರೀತಿಯನ್ನು ಪ್ರಶ್ನಿಸಿದ ಮಮತಾ, ಜಮ್ಮು-ಕಾಶ್ಮೀರ ನಾಯಕರ ಬಿಡುಗಡೆಗೆ ಆಗ್ರಹ
ಆರ್ಟಿಕಲ್ 370 ರದ್ದುಗೊಳಿಸಿರುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳ ನೇತಾರರನ್ನು ಬಿಡುಗಡೆಗೆ ಒತ್ತಾಯಿಸಿದ್ದಾರೆ.