ದೇಶ"ಗಲಾಟೆ ಇಲ್ಲದೇ ಚುನಾವಣೆ": ಮೋದಿಯನ್ನು ಹಾಡಿ ಹೊಗಳಿದ Omar Abdullah; ರಾಜ್ಯ ಸ್ಥಾನಮಾನಕ್ಕಾಗಿ ಬೇಡಿಕೆ!
ಪ್ರಧಾನಿ ನರೇಂದ್ರ ಮೋದಿ 6.5 ಕಿ.ಮೀ. ಝಡ್-ಮೋರ್ ಸುರಂಗ ಮಾರ್ಗವನ್ನು ಉದ್ಘಾಟಿಸಿದ ನಂತರ ಸೋನಾಮಾರ್ಗ್ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅಬ್ದುಲ್ಲಾ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸಿದರು.