ದೇಶಪಹಲ್ಗಾಮ್ ದಾಳಿಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ 3 ಇತರ ತಾಣಗಳು ಭಯೋತ್ಪಾದಕರ ಹಿಟ್ ಲಿಸ್ಟ್ ನಲ್ಲಿ!
ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರು ಏಪ್ರಿಲ್ 15 ರಂದು ಪಹಲ್ಗಾಮ್ ತಲುಪಿದರು ಮತ್ತು ಸುಂದರವಾದ ಬೈಸರನ್ ಕಣಿವೆ ಸೇರಿದಂತೆ ಕನಿಷ್ಠ ನಾಲ್ಕು ಸ್ಥಳಗಳನ್ನು ಉಗ್ರರು ತಮ್ಮ ಹಿಟ್ ಲಿಸ್ಟ್ ನಲ್ಲಿ ಇರಿಸಿಕೊಂಡಿದ್ದರು.