ರಾಜ್ಯಕೆಎಲ್ ಇ ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹ ಆರೋಪ ಕೈಬಿಡುವಂತೆ ಅಮಿತ್ ಶಾ, ಯಡಿಯೂರಪ್ಪಗೆ ಕಾಶ್ಮೀರ ವಿದ್ಯಾರ್ಥಿ ಸಂಘಟನೆ ಆಗ್ರಹ
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ದೇಶದ್ರೋಹದ ಪ್ರಕರಣ ಕೈಬಿಡುವಂತೆ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ...