ದೇಶಗಣರಾಜ್ಯೋತ್ಸವದಲ್ಲಿ CRPF ಪುರುಷರ ತುಕಡಿಗೆ ಮಹಿಳಾ ಅಧಿಕಾರಿಯೇ ನಾಯಕಿ: ಯಾರು ಈ ಸಿಮ್ರಾನ್ ಬಾಲಾ?
ಈ ಸಂದರ್ಭದಲ್ಲಿ ಮುಂಬರುವ ಜ.26ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಿಮ್ರಾನ್ ಬಾಲಾ ಎಂಬ ಅಸಿಸ್ಟಂಟ್ ಕಮಾಂಡೆಂಟ್, ಸಿಆರ್ಪಿಎಫ್ನ ಪುರುಷ ತುಕಡಿಗೆ ನಾಯಕತ್ವ ವಹಿಸಲಿದ್ದಾರೆ. ಈ ಮಹಿಳಾ ಅಧಿಕಾರಿಯ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.