JMB Terrorists

ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ 3 ಜೆಎಂಬಿ ಭಯೋತ್ಪಾದಕರಿಗೆ ಅಲ್-ಖೈದಾ ಜೊತೆ ಸಂಪರ್ಕ ಇರಬಹುದು: ಪೊಲೀಸರು
ದೇಶ

ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ 3 ಜೆಎಂಬಿ ಭಯೋತ್ಪಾದಕರಿಗೆ ಅಲ್-ಖೈದಾ ಜೊತೆ ಸಂಪರ್ಕ ಇರಬಹುದು: ಪೊಲೀಸರು

ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ ಮೂವರು ಜಮಾಅತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಭಯೋತ್ಪಾದಕರು ಅಲ್-ಖೈದಾ ಮತ್ತು ಹರ್ಕತ್-ಉಲ್-ಜಿಹಾದ್ ಅಲ್-ಇಸ್ಲಾಮಿ(ಹುಜಿ)ಯೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬರ್ದ್ವಾನ್‌ ಸ್ಫೋಟ ಪ್ರಕರಣ: ಬಾಂಗ್ಲಾದೇಶದ 4 ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರಿಗೆ 7 ವರ್ಷ ಕಠಿಣ ಕಾರಾಗೃಹ ಸಜೆ ಶಿಕ್ಷೆ
ದೇಶ

ಬರ್ದ್ವಾನ್‌ ಸ್ಫೋಟ ಪ್ರಕರಣ: ಬಾಂಗ್ಲಾದೇಶದ 4 ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರಿಗೆ 7 ವರ್ಷ ಕಠಿಣ ಕಾರಾಗೃಹ ಸಜೆ ಶಿಕ್ಷೆ

2014ರ ಬರ್ದ್ವಾನ್‌ ಸ್ಫೋಟ ಪ‍್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ನಾಲ್ವರು ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರಿಗೆ ಎನ್ ಐಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಸಜೆ ಶಿಕ್ಷೆ ವಿಧಿಸಿದೆ.

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಬೆಂಗಳೂರಲ್ಲೇ ಸಂಚು ರೂಪಿಸಿದ್ದ ಜೆಎಂಬಿ ಉಗ್ರರು!
ರಾಜ್ಯ

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಬೆಂಗಳೂರಲ್ಲೇ ಸಂಚು ರೂಪಿಸಿದ್ದ ಜೆಎಂಬಿ ಉಗ್ರರು!

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಹೊರಬಿದ್ದಿದೆ.