ಜಾರ್ಖಂಡ್ ವಿಧಾನಸಭೆಗೆ ನಡೆದ ಐದು ಹಂತಗಳ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿವೆ.