ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೇ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ನಾಲ್ವರು ಕಾಂಗ್ರೆಸ್ ಹಾಗೂ ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ.