JMM vs BJP

ಜಾರ್ಖಂಡ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್ಐಆರ್ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ
ಸಂತ್ರಸ್ತೆ ಜೆಪಿಎಸ್ಸಿ-ಜೆಎಸ್ಎಸ್ಸಿ ರಿಫಾರ್ಮ್ಸ್ ಮಂಚ್ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

LokSabha Election 2024: ಲವ್ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್ನಿಂದ!: JMM ವಿರುದ್ಧ ಪ್ರಧಾನಿ ಮೋದಿ
ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡದ್ದೇ ಜಾರ್ಖಂಡ್ನಿಂದ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಿದ್ದಾರೆ.

