JMM

ಜೆಎಂಎಂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶಿಬು ಸೊರೆನ್ ಸೊಸೆ ರಾಜೀನಾಮೆ!
ಕುಟುಂಬ ಕಲಹದಿಂದಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲಾ ಸ್ಥಾನಗಳಿಗೆ ಶಿಬು ಸೊರೆನ್ ಸೊಸೆ, ಜಾಮಾ ಶಾಸಕಿ ಸೀತಾ ಸೊರೆನ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠ ಮತ್ತು ಅವರ ಮಾವ ಶಿಬು ಸೊರೆನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸೀತಾ, ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್: ಜೆಎಂಎಂ ಶಾಸಕಾಂಗ ಪಕ್ಷದ ನಾಯಕನಾಗಿ ಚಂಪೈ ಸೊರೇನ್ ಆಯ್ಕೆ; ಶೀಘ್ರವೇ ರಾಜ್ಯಪಾಲರ ಭೇಟಿ ಸಾಧ್ಯತೆ
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನ ನೂತನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಚಂಪೈ ಸೊರೇನ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಯುಪಿಎ ಶಾಸಕರು ಮತ್ತೆ ರೆಸಾರ್ಟ್‌ಗೆ ರವಾನೆ
ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಯುಪಿಎ ಮೈತ್ರಿಕೂಟ ಶಾಸಕರನ್ನು ಛತ್ತೀಸ್‌ಗಡ ರೆಸಾರ್ಟ್ ಗೆ ರವಾನಿಸಲಾಗಿದೆ.

ಜಾರ್ಖಂಡ್ ಬಿಕ್ಕಟ್ಟು: ಗೆಸ್ಟ್ ಹೌಸ್ ನಿಂದ ರಾಂಚಿಯತ್ತ 'ಯೂ ಟರ್ನ್' ಹೊಡೆದ ಯುಪಿಎ ಶಾಸಕರು
ಜಾರ್ಖಂಡ್ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ 'ಯೂ ಟರ್ನ್' ಹೊಡೆದಿರುವ ಯುಪಿಎ ಶಾಸಕರು ಗೆಸ್ಟ್ ಹೌಸ್ ನಿಂದ ರಾಂಚಿಯತ್ತ ಧಾವಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜಾರ್ಖಂಡ್ ಮುಕ್ತಿ ಮೋರ್ಚಾ ಬೆಂಬಲ
ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿರುವ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ವಿಪಕ್ಷಗಳಿಂದಲೂ ಭಾರೀ ಬೆಂಬಲ ವ್ಯಕ್ತವಾಗಿದೆ. ಇದೀಗ ಈ ಸಾಲಿಗೆ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸೇರ್ಪಡೆಯಾಗಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆ: ಜಾರ್ಖಂಡ್ ನ 6 ಶಾಸಕರು ಬಿಜೆಪಿ ಸೇರ್ಪಡೆ
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜಾರ್ಖಂಡ್: ವಿವಾಹಿತ ಬುಡಕಟ್ಟು ದಂಪತಿಗಳ ನಡುವೆ ವಿವಾದಾಸ್ಪದ ಬಹಿರಂಗ ಮುತ್ತಿನ ಸ್ಪರ್ಧೆ!
ವಿವಾಹಿತ ಬುಡಕಟ್ಟು ದಂಪತಿಗಳ ನಡುವೆ ಬಹಿರಂಗ ಮುತ್ತಿನ ಸ್ಪರ್ಧೆ ಏರ್ಪಡಿಸುವ ಮೂಲಕ ಜಾರ್ಖಂಡ್ ನ ಸ್ಥಳೀಯ ಶಾಸಕರೊಬ್ಬರು ವಿವಾದಕ್ಕೆ ಆಸ್ಪದ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಪಂಚಾಯತ್ ರಾಜ್ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಏ.23 ರಂದು ಜಾರ್ಖಂಡ್ ನಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮ್ಮೇಳನವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಾರ್ಖಂಡ್ ಮತ್ತು ಜಮ್ಮು ಕಾಶ್ಮೀರದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತವಿಲ್ಲ: ಸಮೀಕ್ಷೆ
ಜಾರ್ಖಂಡಲ್ಲಿ ಬಿಜೆಪಿ ಪಕ್ಷ ಬಹುಮತಕ್ಕೆ ಸಣ್ಣ ಅಂತರದಲ್ಲಿ ವಂಚಿತಗೊಳ್ಳಬಹುದು ...

