ದೇಶಕೋವಿಡ್ ರೂಪಾಂತರಿ ಜೆಎನ್.1: ದೇಶದ 6 ರಾಜ್ಯಗಳಲ್ಲಿ 63 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಗೋವಾ!
ಮಹಾಮಾರಿ ಕೊರೋನಾ ವೈರಸ್ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ.