JN.1

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 12 ರಾಜ್ಯಗಳಲ್ಲಿ 619 ಪ್ರಕರಣ ಪತ್ತೆ; ಮೊದಲ ಸ್ಥಾನದಲ್ಲಿ ಕರ್ನಾಟಕ!
ದೇಶ

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 12 ರಾಜ್ಯಗಳಲ್ಲಿ 619 ಪ್ರಕರಣ ಪತ್ತೆ; ಮೊದಲ ಸ್ಥಾನದಲ್ಲಿ ಕರ್ನಾಟಕ!

ಮಹಾಮಾರಿ ಕೊರೋನಾ ವೈರಸ್​ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 619ಕ್ಕೆ ಏರಿದೆ.

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ JN.1 ಸೋಂಕು ದೃಢ
ರಾಜ್ಯ

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ JN.1 ಸೋಂಕು ದೃಢ

ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಹೆಚ್ಚುತ್ತಿರುವ ಕೋವಿಡ್ ರೂಪಾಂತರ ಜೆಎನ್.1: ಸಾರ್ವಜನಿಕರು ಭಯಪಡಬೇಡಿ; ಡಿಕೆ ಶಿವಕುಮಾರ್ ಮನವಿ
ರಾಜ್ಯ

ಹೆಚ್ಚುತ್ತಿರುವ ಕೋವಿಡ್ ರೂಪಾಂತರ ಜೆಎನ್.1: ಸಾರ್ವಜನಿಕರು ಭಯಪಡಬೇಡಿ; ಡಿಕೆ ಶಿವಕುಮಾರ್ ಮನವಿ

ಕರ್ನಾಟಕದಲ್ಲಿ ಕೋವಿಡ್‌ ರೂಪಾಂತರ ಜೆಎನ್.1 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಭಯಪಡಬೇಡಿ ಮತ್ತು ಇಲ್ಲಿಯವರೆಗೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಕೋವಿಡ್ ರೂಪಾಂತರಿ ಜೆಎನ್.1: ಥಾಣೆಯಲ್ಲಿ 5 ಪ್ರಕರಣ ಪತ್ತೆ
ದೇಶ

ಕೋವಿಡ್ ರೂಪಾಂತರಿ ಜೆಎನ್.1: ಥಾಣೆಯಲ್ಲಿ 5 ಪ್ರಕರಣ ಪತ್ತೆ

ಮಹಾರಾಷ್ಟ್ರದ ಥಾಣೆಯಲ್ಲಿ ಕೊರೋನಾ ರೂಪಾಂತರಿ ತಳಿ ಜೆಎನ್.1 5 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

COVID-19 ಸಬ್‌ವೇರಿಯಂಟ್ JN.1 ಕುರಿತು ರಾಜ್ಯಗಳಿಗೆ ಕೇಂದ್ರದ ಮಾರ್ಗಸೂಚಿ; ಇದು ಎಷ್ಟು ಅಪಾಯಕಾರಿ?
ದೇಶ

COVID-19 ಸಬ್‌ವೇರಿಯಂಟ್ JN.1 ಕುರಿತು ರಾಜ್ಯಗಳಿಗೆ ಕೇಂದ್ರದ ಮಾರ್ಗಸೂಚಿ; ಇದು ಎಷ್ಟು ಅಪಾಯಕಾರಿ?

ಈ ತಿಂಗಳ ಆರಂಭದಲ್ಲಿ ಕೇರಳದಲ್ಲಿ ಪತ್ತೆಯಾದ ಹೊಸ COVID-19 ಸಬ್‌ವೇರಿಯಂಟ್, JN.1 ಪ್ರಕರಣವು ಕಳವಳವನ್ನು ಹುಟ್ಟುಹಾಕಿದೆ. COVID-19 ಪ್ರಕರಣಗಳ ಹೆಚ್ಚಳ ಮತ್ತು ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.