JN.1 variant

ದೇಶದಲ್ಲಿ ಎರಡು ಸಾವಿರದ ಗಡಿ ದಾಟಿದ JN.1 ಪ್ರಕರಣ
ದೇಶ

ದೇಶದಲ್ಲಿ ಎರಡು ಸಾವಿರದ ಗಡಿ ದಾಟಿದ JN.1 ಪ್ರಕರಣ

ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ ಸೋಮವಾರ 2 ಸಾವಿರದ ಗಡಿ...

ಕೋವಿಡ್ JN.1 ರೂಪಾಂತರ: ಅಗತ್ಯ ಮುಂಜಾಗ್ರತಾ ಕ್ರಮ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ರಾಜ್ಯ

ಕೋವಿಡ್ JN.1 ರೂಪಾಂತರ: ಅಗತ್ಯ ಮುಂಜಾಗ್ರತಾ ಕ್ರಮ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 

ಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ರಾಜ್ಯ

ಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಕೋವಿಡ್-19 ಮತ್ತು ಜೆಎನ್.1 ಉಪತಳಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ರಾಜ್ಯದಲ್ಲಿ ಒಟ್ಟಾರೆ 35 JN1 ಪ್ರಕರಣ ಪತ್ತೆ; ಇಂದು 125 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು
ರಾಜ್ಯ

ರಾಜ್ಯದಲ್ಲಿ ಒಟ್ಟಾರೆ 35 JN1 ಪ್ರಕರಣ ಪತ್ತೆ; ಇಂದು 125 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.