JNU attack

ಜೆಎನ್ ಯು ದಾಳಿ: ಉಪ ಕುಲಪತಿಯೇ ಮಾಸ್ಟರ್ ಮೈಂಡ್- ಕಾಂಗ್ರೆಸ್ ಸಮಿತಿ ವರದಿ
ದೇಶ

ಜೆಎನ್ ಯು ದಾಳಿ: ಉಪ ಕುಲಪತಿಯೇ ಮಾಸ್ಟರ್ ಮೈಂಡ್- ಕಾಂಗ್ರೆಸ್ ಸಮಿತಿ ವರದಿ

ದೆಹಲಿಯ ಜವಹರ್ ಲಾಲ್ ನೆಹರು ವಿವಿಯ ಆವರಣದಲ್ಲಿ ನಡೆದ ಹಿಂಸಾಚಾರದ ಹಿಂದೆ ಅದರ ಉಪಕುಲಪತಿಯ ಕೈವಾಡವಿದೆ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಅನುಮಾನ ವ್ಯಕ್ತಪಡಿಸಿದೆ

ಶೀಘ್ರದಲ್ಲೇ ಜೆಎನ್‌ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್
ದೇಶ

ಶೀಘ್ರದಲ್ಲೇ ಜೆಎನ್‌ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ
ದೇಶ

ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ

ದೆಹಲಿಯ ಜವಾಹರ ಲಾಲ್‌ ನೆಹರೂ (ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ಭುಗಿಲೆದ್ದಿರುವುದು ದುರಾದೃಷ್ಟಕರ ಎಂದು ಕೇಂದ್ರ ಸಚಿವ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಸೋಮವಾರ ಹೇಳಿದ್ದಾರೆ.

ಜೆಎನ್'ಯು ದಾಳಿ: ಹಿಂಸಾಚಾರದ ವಿರುದ್ಧ ಒಗ್ಗೂಡಿದ ವಿದ್ಯಾರ್ಥಿ ಸಂಘಟನೆಗಳು, ಮುಂಬೈ, ಪುಣೆಯಲ್ಲಿ ಪ್ರತಿಭಟನೆ
ದೇಶ

ಜೆಎನ್'ಯು ದಾಳಿ: ಹಿಂಸಾಚಾರದ ವಿರುದ್ಧ ಒಗ್ಗೂಡಿದ ವಿದ್ಯಾರ್ಥಿ ಸಂಘಟನೆಗಳು, ಮುಂಬೈ, ಪುಣೆಯಲ್ಲಿ ಪ್ರತಿಭಟನೆ

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶದ ಹಲವು ವಿದ್ಯಾರ್ಥಿ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿದಂತೆ ಹಲವೆಡೆ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ.