ದೇಶವಿವಿಯಿಂದ ಅಮಾನತು: ಜೆಎನ್ ಯು ಸಮಿತಿ ವಿರುದ್ಧ ಕೋರ್ಟ್ ಮೊರೆ ಹೋಗಲಿರುವ ಉಮರ್ ಖಾಲೀದ್
ಭಯೋತ್ಪಾದಕ ಅಫ್ಜಲ್ ಗುರುವಿಗೆ ವಿಧಿಸಲಾದ ಗಲ್ಲುಶಿಕ್ಷೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ತನ್ನನ್ನು ಅಮಾನತುಗೊಳಿಸಿದ್ದನ್ನು ಜೆಎನ್ ಯು ವಿವಿಯ ವಿದ್ಯಾರ್ಥಿ ಉಮರ್ ಖಾಲೀದ್ ಕೋರ್ಟ್ ನಲ್ಲಿ