ದೇಶJNU Campus: ಜೆಎನ್ಯು ಕ್ಯಾಂಪಸ್ನಲ್ಲಿ ದೇಶ ವಿರೋಧಿ ಘೋಷಣೆ; ಪ್ರತಿಭಟನೆಗೆ ನಿಷೇಧ; ನಿಯಮ ಪಾಲಿಸದ ವಿದ್ಯಾರ್ಥಿಗಳ ಉಚ್ಛಾಟನೆ
ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲದ ಕ್ಯಾಂಪಸ್ (JNU Campus) ಆವರಣದಲ್ಲಿ ದೇಶ ವಿರೋಧಿ ಘೋಷಣೆ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದ್ದು, ನಿಯಮ ಪಾಲಿಸದ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.