JNU Students

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳು
ದೇಶ

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು...

ಕುಸ್ತಿಪಟುಗಳ ಬೆಂಬಲಿಸಿ ಜೆಎನ್‌ಯು ವಿದ್ಯಾರ್ಥಿಗಳು, ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆ
ದೇಶ

ಕುಸ್ತಿಪಟುಗಳ ಬೆಂಬಲಿಸಿ ಜೆಎನ್‌ಯು ವಿದ್ಯಾರ್ಥಿಗಳು, ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ...

ದೆಹಲಿ ಗಲಭೆ ಪ್ರಕರಣ: ಜೆಎನ್'ಯು ವಿದ್ಯಾರ್ಥಿ ನತಾಶಾ ನರ್ವಾಲ್, ದೇವಂಗನಾ ಕಲಿತಾಗೆ ಜಾಮೀನು ಮಂಜೂರು
ದೇಶ

ದೆಹಲಿ ಗಲಭೆ ಪ್ರಕರಣ: ಜೆಎನ್'ಯು ವಿದ್ಯಾರ್ಥಿ ನತಾಶಾ ನರ್ವಾಲ್, ದೇವಂಗನಾ ಕಲಿತಾಗೆ ಜಾಮೀನು ಮಂಜೂರು

ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿದ್ದ ಜೆಎನ್‌ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಕೇಸು:ಇಬ್ಬರು ಜೆಎನ್ ಯು ವಿದ್ಯಾರ್ಥಿನಿಯರ ಬಂಧನ
ದೇಶ

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಕೇಸು:ಇಬ್ಬರು ಜೆಎನ್ ಯು ವಿದ್ಯಾರ್ಥಿನಿಯರ ಬಂಧನ

ಕಳೆದ ಫೆಬ್ರವರಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಂದರ್ಭದಲ್ಲಿ ಈಶಾನ್ಯ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೋವು ಉಂಟಾದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಜೆಎನ್ ಯು ಹಿಂಸಾಚಾರ: ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಿಂತ ರಘುರಾಮ್ ರಾಜನ್
ದೇಶ

ಜೆಎನ್ ಯು ಹಿಂಸಾಚಾರ: ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಿಂತ ರಘುರಾಮ್ ರಾಜನ್

ದೆಹಲಿಯ ಪ್ರತಿಷ್ಠಿತ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಕಳೆದ ಭಾನುವಾರ ನಡೆದ ಗೂಂಡಾ ದಾಳಿ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ...

ವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ! 
ದೇಶ

ವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ! 

ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಂತಿಮ ಎಚ್ಚರಿಕೆ ವಿಧಿಸಿದೆ. 

ನಜೀಬ್ ಅಹ್ಮದ್ ಕಾಣೆ ಪ್ರಕರಣ: ಪ್ರತಿಭಟನೆ ನಡೆಸುತ್ತಿದ್ದ ನಜೀಬ್ ತಾಯಿ, ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು
ದೇಶ

ನಜೀಬ್ ಅಹ್ಮದ್ ಕಾಣೆ ಪ್ರಕರಣ: ಪ್ರತಿಭಟನೆ ನಡೆಸುತ್ತಿದ್ದ ನಜೀಬ್ ತಾಯಿ, ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು

ಅಕ್ಟೋಬರ್ 15ರಿಂದ ಕಾಣೆಯಾದ ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಪೊಲೀಸರ ವೈಫಲ್ಯ...

ತನಿಖಾ ಸಮಿತಿ ವರದಿ ತಿರಸ್ಕರಿಸಲು ಜೆಎನ್ ಯು ವಿದ್ಯಾರ್ಥಿಗಳ ನಿರ್ಧಾರ
ದೇಶ

ತನಿಖಾ ಸಮಿತಿ ವರದಿ ತಿರಸ್ಕರಿಸಲು ಜೆಎನ್ ಯು ವಿದ್ಯಾರ್ಥಿಗಳ ನಿರ್ಧಾರ

ದೇಶದಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ..

ಜೆಎನ್ ಯು ವಿದ್ಯಾರ್ಥಿಗಳು ದೇಶದ್ರೋಹಿಗಳಲ್ಲ, ರೋಹಿತ್ ವೇಮುಲಾ ನನಗೆ ಆದರ್ಶ: ಕನ್ಹಯ್ಯ ಕುಮಾರ್
ದೇಶ

ಜೆಎನ್ ಯು ವಿದ್ಯಾರ್ಥಿಗಳು ದೇಶದ್ರೋಹಿಗಳಲ್ಲ, ರೋಹಿತ್ ವೇಮುಲಾ ನನಗೆ ಆದರ್ಶ: ಕನ್ಹಯ್ಯ ಕುಮಾರ್

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿಗಳು ದೇಶದ್ರೋಹಿಗಳಲ್ಲ. ಆದರೆ ದೇಶದ್ರೋಹದ ಕಾನೂನು...