JNU Violence

ಜೆಎನ್ ಯು ಹಿಂಸಾಚಾರ: ಕಾಂಗ್ರೆಸ್ ನಿಂದ ಸತ್ಯ ಶೋಧ ಸಮಿತಿ ರಚನೆ
ಇಡೀ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿರುವ ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪತ್ರ ನಾಲ್ಕು ಸದಸ್ಯರ ಸತ್ಯ ಶೋಧ ಸಮಿತಿಯನ್ನು ನೇಮಕ ಮಾಡಿದೆ.

ಜೆಎನ್ ಯು ಹಿಂಸಾಚಾರ: ಭಯದಿಂದ ಕ್ಯಾಂಪಸ್ ತೊರೆಯುತ್ತಿರುವ ವಿದ್ಯಾರ್ಥಿನಿಯರು
ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ಹಿಂಸಾಚಾರ ಪ್ರಕರಣದ ನಂತರ ಸುರಕ್ಷತೆಯ ಭಯದಿಂದ ಸೋಮವಾರ ಹಲವು ವಿದ್ಯಾರ್ಥಿನಿಯರು ವಿವಿ ಕ್ಯಾಂಪಸ್ ತೊರೆದಿದ್ದಾರೆ.

’ನಾಳೆ, ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ್ದಕ್ಕೂ ಎಬಿವಿಪಿ ಕಾರಣ ಎನ್ನುತ್ತಾರೆ’!
ಜೆಎನ್ ಯು ನಲ್ಲಿ ಜ.05 ರಂದು ರಾತ್ರಿ ನಡೆದ ಹಿಂಸಾಚಾರದ ಘಟನೆಯಲ್ಲಿ ಎಬಿವಿಪಿ ಕೈವಾಡ ಇದೆ ಎಂಬ ಆರೋಪಕ್ಕೆ ರಿಡಿಫ್ ಗೆ ನೀಡಿರುವ ಸಂದರ್ಶನದಲ್ಲಿ ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಧಿ ತ್ರಿಪಾಠಿ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.

ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ: ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ ಎಂದು ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್ ಹೇಳಿದ್ದಾರೆ.

ಜೆಎನ್‌ಯು ಹಿಂಸಾಚಾರವನ್ನು 26/11ರ ಮುಂಬೈ ಉಗ್ರ ದಾಳಿಗೆ ಹೋಲಿಸಿದ ಸಿಎಂ ಉದ್ಧವ್ ಠಾಕ್ರೆ!
ಜಾಮಿಯಾ ವಿವಿ ಕ್ಯಾಂಪ್ ನಲ್ಲಿನ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್ ಅನ್ನು ಬ್ರಿಟಿಷ್ ಆಡಳಿತದ ಜಲಿಯನ್ ವಾಲಾಬಾಗ್ ಗೆ ಹೋಲಿಸಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೀಗ ಜೆಎನ್ ಯು ಕಾಲೇಜಿನಲ್ಲಿನ ಹಿಂಸಾಚಾರವನ್ನು 26/11ರ ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದಾರೆ.

2 ವರ್ಷ ಜೆಎನ್ ಯು ಬಂದ್ ಮಾಡಿ: ಹಿಂಸಾಚಾರ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಕಿಡಿ
ಎರಡು ವರ್ಷಗಳ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ವನ್ನು ಬಂದ್ ಮಾಡುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಖ್ಯಾತ ಸಾಮಾಜಿಕ ಹೋರಾಟಗಾರ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಶಕ್ತಿ ಮೀರಿ ಪ್ರಯತ್ನಿಸಿದೆವು, ಆದರೂ ಹಿಂಸಾಚಾರ ತಡೆಯಲಾಗಲಿಲ್ಲ: ಜೆಎನ್ ಯು ಹಾಸ್ಟೆಲ್ ವಾರ್ಡನ್ ರಾಜಿನಾಮೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಜೆಎನ್ ಯು ಹಿಂಸಾಚಾರ: ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ.

ಜೆಎನ್ ಯು ದಾಂಧಲೆ: ಬಾಲಿವುಡ್ ಸೆಲೆಬ್ರಿಟಿಗಳು ಏನಂತಾರೆ ಗೊತ್ತಾ?
ದೆಹಲಿಯ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ದಾಂಧಲೆಗೆ ಬಾಲಿವುಡ್ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

