JNU

ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಹೆಸರಿನ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಸದಸ್ಯರೊಬ್ಬರು ಸೋಮವಾರ ತಿಳಿಸಿದ್ದಾರೆ.

ಎಬಿವಿಪಿ ಪ್ರತಿಭಟನೆಯ ನಂತರ ಜೆಎನ್‌ಯು ರೆಕ್ಟರ್ ಅಜಯ್ ಕುಮಾರ್ ದುಬೆ ರಾಜೀನಾಮೆ
ಆರ್‌ಎಸ್‌ಎಸ್ ಅಂಗಸಂಸ್ಥೆ ಎಬಿವಿಪಿ ನಡೆಸಿದ ಸರಣಿ ಪ್ರತಿಭಟನೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ರೆಕ್ಟರ್ ಅಜಯ್ ಕುಮಾರ್ ದುಬೆ ಅವರು ರಾಜೀನಾಮೆ ನೀಡಿದ್ದಾರೆ.

ಜೆಎನ್ ಯುನಲ್ಲಿ ಮತ್ತೆ ಗಲಾಟೆ: ಎಬಿವಿಪಿ ಅಧ್ಯಕ್ಷ ಸೇರಿ ಹಲವು ವಿದ್ಯಾರ್ಥಿಗಳಿಗೆ ಗಾಯ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(ಜೆಎನ್‌ಯು) ಮತ್ತೆ ಗಲಾಟೆ ನಡೆದಿದ್ದು. ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಗಾರ್ಡ್ಸ್ ಹಲ್ಲೆ ನಡೆಸಿದ್ದಾರೆ...

2020 ದೆಹಲಿ ಗಲಭೆ: ಜೆಎನ್ ಯು, ಜಾಮಿಯಾ ವಿದ್ಯಾರ್ಥಿ ಹೋರಾಟಗಾರರ ತಕ್ಷಣದ ಬಿಡುಗಡೆಗೆ ಕೋರ್ಟ್ ಆದೇಶ!
2020ರಲ್ಲಿ ನಡೆದಿದ್ದ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಜೆಎನ್ ಯು, ಜಾಮಿಯಾ ವಿದ್ಯಾರ್ಥಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ದೆಹಲಿ ಕೋರ್ಟ್ ಆದೇಶ ನೀಡಿದೆ.

ಸಿಬ್ಬಂದಿಗಳೊಂದಿಗಿನ ಘರ್ಷಣೆ: ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ ಜೆಎನ್ ಯು
ಕೇಂದ್ರ ಗ್ರಂಥಾಲಯಕ್ಕೆ ನುಗ್ಗಿ ಸಿಬ್ಬಂದಿಗಳೊಂದಿಗೆ ಘರ್ಷಣೆಗೆ ಕಾರಣರಾದ ವಿದ್ಯಾರ್ಥಿಗಳ ವಿರುದ್ಧ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಲಯ ಎಫ್ಐಆರ್ ನ್ನು ದಾಖಲಿಸಿದೆ.

ಜೆಎನ್ ಯು ವಿವಿಗೆ ಸ್ವಾಮಿ ವಿವೇಕಾನಂದ ಹೆಸರಿಗೆ ಮರು ನಾಮಕರಣ ಮಾಡಿ: ಸಿಟಿ ರವಿ
ಜವಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದ ಹೆಸರನ್ನು ಮರು ನಾಮಕರಣ ಸ್ವಾಮಿ ವಿವೇಕಾನಂದ ಹೆಸರಿಡುವಂತೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ರಾಮಾಯಣದ ನಂತರ ಭಗವದ್ಗೀತೆ ಕುರಿತು ಆನ್ ಲೈನ್ ತರಗತಿ ಆಯೋಜಿಸಿದ ಜೆಎನ್ ಯು
ಕೋವಿಡ್-19, ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಾಮಾಯಣ ಪಾಠಗಳನ್ನು ಆಯೋಜಿಸಿದ್ದ ಜೆಎನ್ ಯು ಈಗ ಭಗವದ್ಗೀತೆ ಕುರಿತು ವೆಬಿನಾರ್ ಆಯೋಜನೆ ಮಾಡಿದೆ.

ರಾಮಾಯಣದ ಪಾಠಗಳ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ತರಬೇತಿ ನೀಡಲಿರುವ ಜೆಎನ್ ಯು!
ವಿದ್ಯಾರ್ಥಿಗಳಿಗೆ ನಾಯಕತ್ವದ ತರಬೇತಿ ನೀಡುವುದಕ್ಕೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ರಾಮಾಯಣದ ಮೊರೆ ಹೋಗಿದೆ.

ಹೋರಾಟಗಾರ ಶರ್ಜೀಲ್ ಇಮಾಮ್ ಕಿರಿಯ ಸಹೋದರನನ್ನು ವಶಕ್ಕೆ ಪಡೆದ ಪೊಲೀಸರು
ಜೆಎನ್'ಯು ವಿದ್ಯಾರ್ಥಿ ಹಾಗೂ ಶಹೀನ್ ಬಾಗ್ ಪ್ರತಿಭಟನೆಯಲ್ಲಿ ಸಹಭಾಗಿತ್ವ ವಹಿಸಿದ್ದ ಶರ್ಜೀಲ್ ಇಮಾಮ್ ಅವರ ಕಿರಿಯ ಸಹೋದರ ಮುಜಾಮ್ಮಿಲ್ ಇಮಾಮ್'ನನ್ನು ಜೆಹನಾಬಾದ್ ಪೊಲೀಸರು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ.

