JNU

ಜೆ ಎನ್ ಯು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು; ಆರ್ ಎಸ್ಎಸ್ ಮುಖಂಡ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ-ಜೆಎನ್ ಯು ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಹಾಗೂ ಅವರ ಸಂಪುಟದ ಕಟ್ಟಾ ಎಡಪಂಥೀಯವಾದಿ ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು ಎಂದು ಹಿರಿಯ ಆರ್ ಎಸ್ಎಸ್ ನಾಯಕ ಹಾಗೂ ರಾಷ್ಟ್ರೀಯ ಪ್ರಜ್ಞಾ ಪ್ರವಾಹ್ ಸಂಚಾಲಕ ಜೆ. ನಂದಕುಮಾರ್ ಹೇಳಿದ್ದಾರೆ.

ದೆಹಲಿ: ತಾರಕಕ್ಕೇರಿದ ಜೆಎನ್ ಯು ಪ್ರತಿಭಟನೆ, ಸಂಸತ್ತಿಗೆ ಮೆರವಣಿಗೆ ಹೊರಟ ವಿದ್ಯಾರ್ಥಿಗಳನ್ನು ತಡೆದ ಪೊಲೀಸರು
ಹಾಸ್ಟೆಲ್ ಶುಲ್ಕ ಹೆಚ್ಚಳ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಭಿತ್ತಿಚಿತ್ರಗಳನ್ನು ಹೊತ್ತು ಸಾಗಿ ಸೋಮವಾರ ಸಂಸತ್ತಿನತ್ತ ಮೆರವಣಿಗೆ ಸಾಗಿದರು.

ಜೆಎನ್ ಯು ಕ್ಯಾಂಪಸ್ ಹೊರಗೆ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ, ಪೊಲೀಸರ ನಿಯೋಜನೆ: ಸೆಕ್ಷನ್ 144 ಜಾರಿ
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಸಮಸ್ಯೆಗಳನ್ನು ಬಗೆಹರಿಸಿ ಸಹಜ ಪರಿಸ್ಥಿತಿಗೆ ತರಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.

ಜೆಎನ್ ಯು ವಿವಿಯಲ್ಲಿ ಮತ್ತೊಂದು ವಿವಾದ: ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ಸದಾ ಒಂದಲ್ಲಾ ಒಂದು ವಿವಾದಗಳಿಗೆ ಸುದ್ದಿಯಾಗುವ ಜವಾಹರ್ ಲಾಲ್ ನೆಹರು ವಿವಿಯಲ್ಲಿ ಮತ್ತೊಂದು ವಿವಾದವಾಗಿದೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜೆಎನ್ ಯು, ಹಾಸ್ಟೆಲ್ ಶುಲ್ಕ ಹೆಚ್ಚಳದಲ್ಲಿ ಸ್ವಲ್ಪ ಕಡಿತ
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿದ ಜೆಎನ್ ಯು, ಹಾಸ್ಟೇಲ್ ಶುಲ್ಕ ಹೆಚ್ಚದ ಪ್ರಮಾಣವನ್ನು ಸ್ವಲ್ಪ ಕಡಿಮೆ ಮಾಡಲು ನಿರ್ಧರಿಸಿದೆ.

ಜೆಎನ್ ಯುವಿನಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿ: ವಿದ್ಯಾರ್ಥಿಗಳ ಆರೋಪ
ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಗೆ ಇಳಿದಿದ್ದು, ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿದ್ದಾರೆ.

ಹಾಸ್ಟೆಲ್ ಶುಲ್ಕ ಶೇ.400 ಏರಿಕೆ ಖಂಡಿಸಿ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಂದ ಜಲ ಫಿರಂಗಿ ಪ್ರಯೋಗ
ಹಾಸ್ಟೆಲ್ ಶುಲ್ಕವನ್ನು ಶೇ.400 ರಷ್ಟು ಹೆಚ್ಚಿಸುತ್ತಿರುವುದನ್ನು ವಿರೋಧಿಸಿ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

''ಜೆಎನ್ ಯುನಲ್ಲಿ ನಿರ್ಮಲಾ ಸೀತಾರಾಮನ್ ನನ್ನ ಸಮಕಾಲೀನರಾಗಿದ್ದರು'': ಅಭಿಜಿತ್ ಬ್ಯಾನರ್ಜಿ
ದೆಹಲಿಯ ಜವಹರಲಾಲ ನೆಹರೂ ವಿಶ್ವವಿದ್ಯಾಲಯದಲ್ಲಿ ನಾನು ಮತ್ತು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಒಟ್ಟಿಗೆ ಓದಿದವರು, ನಾವಿಬ್ಬರೂ ಸಮಕಾಲೀನರು ಎಂದಿದ್ದಾರೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪುರಸ್ಕಾರ ಪಡೆದಿರುವ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ.

ನೆಹರು ಶ್ರೇಷ್ಠ ವ್ಯಕ್ತಿ, ಜೆಎನ್ ಯುಗೆ ಮರುನಾಮಕರಣ ಬಯಸಿಲ್ಲ: ಬಿಜೆಪಿ ಸಂಸದ
ನಾನ್ಯಾಕೆ ಜೆಎನ್ ಯುಗೆ ಮರುನಾಮಕರಣ ಬಯಸಲಿ? ನಾನು ಮೂರ್ಖನಲ್ಲ ಎಂದು ಬಿಜೆಪಿ ಸಂಸದ ಹಂಸ್ ರಾಜ್ ಹಂಸ್ ಹೇಳಿದ್ದಾರೆ.

