ರಾಜ್ಯ6 ರಿಂದ 12ನೇ ತರಗತಿಯವರೆಗೂ ಉಚಿತ CBSE ಶಿಕ್ಷಣ; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ JNVS
JNVST 2027: ಪ್ರಸ್ತುತ ಜವಾಹರ್ ನವೋದಯ ವಿದ್ಯಾಲಯ ಸಮಿತಿಯು ನವೋದಯ ವಿದ್ಯಾಲಯಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) 2027 ಕ್ಕೆ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆ ಕುರಿತ ವರದಿ ಇಲ್ಲಿದೆ: