Job opportunities

Amazon: ಬೆಂಗಳೂರಿನಲ್ಲಿ ಹೊಸ ಕಚೇರಿ ಆರಂಭ; ಭರ್ಜರಿ ಹೂಡಿಕೆ, ಲಕ್ಷಾಂತರ ಉದ್ಯೋಗ ಸೃಷ್ಟಿ; Video
ವಾಣಿಜ್ಯ

Amazon: ಬೆಂಗಳೂರಿನಲ್ಲಿ ಹೊಸ ಕಚೇರಿ ಆರಂಭ; ಭರ್ಜರಿ ಹೂಡಿಕೆ, ಲಕ್ಷಾಂತರ ಉದ್ಯೋಗ ಸೃಷ್ಟಿ; Video

ಏಷ್ಯಾದಲ್ಲಿನ ಅಮೆಜಾನ್‌ನ ಎರಡನೇ ಅತಿ ದೊಡ್ಡ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೇಂದ್ರವು 11 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿದ್ದು, ವಿವಿಧ ವ್ಯವಹಾರ ಘಟಕಗಳಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಅವಕಾಶ ಒದಗಿಸಲಿದೆ.

ಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 1: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ...
ರಾಜ್ಯ

ಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 1: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ...

ಚೆನ್ನೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದ್ದು ಕ್ರಮವಾಗಿ ಶೇ. 7.5 ಹಾಗೂ ಶೇ.7.3ರಷ್ಟು ಸರಾಸರಿ ವೇತನ ಹೆಚ್ಚಳ ಹೊಂದಿದೆ. ಇದು ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆಯ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ.

ಖಾದಿ, ಕೈಮಗ್ಗ ಮಾರಾಟ ಹೆಚ್ಚಳ, ಬೃಹತ್ ಉದ್ಯೋಗಾವಕಾಶ ಸೃಷ್ಟಿ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಮಾತು
ದೇಶ

ಖಾದಿ, ಕೈಮಗ್ಗ ಮಾರಾಟ ಹೆಚ್ಚಳ, ಬೃಹತ್ ಉದ್ಯೋಗಾವಕಾಶ ಸೃಷ್ಟಿ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಮಾತು

ಮನ್ ಕಿ ಬಾತ್ ನಲ್ಲಿ ಅವರು ಇತ್ತೀಚೆಗೆ ನಡೆದ ಗಣಿತ ಒಲಂಪಿಯಾಡ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಇಂಗ್ಲೆಂಡ್: ನೋ ಮೋರ್ ಎ ವಂಡರ್ ಲ್ಯಾಂಡ್! ಯುಎಇಯತ್ತ ಆಕರ್ಷಣೆ ಏಕೆ? (ಹಣಕ್ಲಾಸು)
ಅಂಕಣಗಳು

ಇಂಗ್ಲೆಂಡ್: ನೋ ಮೋರ್ ಎ ವಂಡರ್ ಲ್ಯಾಂಡ್! ಯುಎಇಯತ್ತ ಆಕರ್ಷಣೆ ಏಕೆ? (ಹಣಕ್ಲಾಸು)

ಯಾವುದೇ ದೇಶದಲ್ಲಿ ವಾಸಿಸುವ ಸಿರಿವಂತರು ಆ ದೇಶವನ್ನು ಬಿಡುವ ಮಾತನಾಡುತ್ತಾರೆ ಎಂದರೆ ಅದು ನಿಜಕ್ಕೂ ಉತ್ತಮ ಬೆಳವಣಿಗೆಯಲ್ಲ. (ಹಣಕ್ಲಾಸು-419)

ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್‌ಎಫ್‌ಬಿ ಪ್ರಧಾನ ಕಾರ್ಯದರ್ಶಿ
ರಾಜ್ಯ

ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್‌ಎಫ್‌ಬಿ ಪ್ರಧಾನ ಕಾರ್ಯದರ್ಶಿ

ಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್‌ಎಫ್‌ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಉದ್ಯೋಗಾವಕಾಶ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7 ಲಕ್ಷ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ
ದೇಶ

ಉದ್ಯೋಗಾವಕಾಶ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7 ಲಕ್ಷ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಏಳು ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ತಂತ್ರಜ್ಞಾನ ವಲಯದ ಉದ್ಯೋಗಾವಕಾಶ, ಬೆಂಗಳೂರೇ ನಂಬರ್ ಒನ್: ವರದಿ
ರಾಜ್ಯ

ತಂತ್ರಜ್ಞಾನ ವಲಯದ ಉದ್ಯೋಗಾವಕಾಶ, ಬೆಂಗಳೂರೇ ನಂಬರ್ ಒನ್: ವರದಿ

ತಂತ್ರಜ್ಞಾನ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಬಯಸುವವರಿಗೆ ಬೆಂಗಳೂರು ಅತ್ಯಂತ ಹೆಚ್ಚು ಅವಕಾಶ ನಿಡುತ್ತಿದೆ.

ಬೆಂಗಳೂರಿನಲ್ಲಿ ಉದ್ಯೋಗ ಮಾರುಕಟ್ಟೆ
ವಾಣಿಜ್ಯ

ಬೆಂಗಳೂರಿನಲ್ಲಿ ಉದ್ಯೋಗ ಮಾರುಕಟ್ಟೆ

ಐಟಿ ಹಬ್ ಖ್ಯಾತಿಯ ಬೆಂಗಳೂರಿನಲ್ಲಿ ಸುಲಭವಾಗಿ ಕೆಲಸ ಹುಡುಕಲು ಪರಿಣತ ಜಾಬ್ ಸರ್ಚ್ ಇಂಜಿನ್ ಗಳಿದ್ದು ಕೆಲಸ ಹುಡುಕುವವರಿಗೆ ನೆರವು ನೀಡುತ್ತಿದೆ.