ರಾಜ್ಯಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ, ಹಲವು ಸಿನಿತಾರೆಯರು ಭಾಗಿ
ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.